ತುಮಕೂರು : ಲೋಕಸಭೆ ಚುನಾವಣೆಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬ ಸ್ಪೋಟಕ ಮಾಹಿತಿ ತಿಳಿದುಬಂದಿದೆ. ಮಾಜಿ ಸಚಿವ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಚೆನ್ನಿಗಪ್ಪ ಅವರು ಈ ಮಾಹಿತಿಯನ್ನು ತಿಳಿಸಿದ್ದು, ನಟ ನಿಖಿಲ್ ಕುಮಾರಸ್ವಾಮಿ ಅವರು ತುಮಕೂರು ಲೋಕಸಭೆಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಸೋಮವಾರ (ಇಂದು) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಿಖಿಲ್ ಗೌಡ ಸ್ಪರ್ಧೆಗೆ ಆಹ್ವಾನಿಸಿದ್ದೀವಿ. ಭವಾನಿ ರೇವಣ್ಣ ಬಂದ್ರು ಸಹ