ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗುವಂತೆ ಹರಕೆ ಕಟ್ಟಿಕೊಂಡ ಅಭಿಮಾನಿಯೊಬ್ಬರಿಗೆ ಅವರ ಮಗ ನಟ ನಿಖಿಲ್ ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ. ಮೈಸೂರಿನ ಕೆ.ಆರ್.ನಗರ ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸಿಯಾಗಿರುವ ರಾಮಕೃಷ್ಣಗೌಡ ಎಂಬುವವರು ಹೆಚ್.ಡಿ.ಕುಮಾರಸ್ವಾಮಿ ಅವರ ಅಪ್ಪಟ ಅಭಿಮಾನಿಯಾಗಿದ್ದು, ಕುಮಾರಸ್ವಾಮಿ ಮತ್ತೆ ಸಿಎಂ ಆಗುವವರೆಗೂ ತಲೆಕೂದಲು ಮತ್ತು ಗಡ್ಡ ತೆಗಿಸಲ್ಲಎಂದು 11 ವರ್ಷದಿಂದ ಹರಕೆ ಕಟ್ಟಿದ್ದರು. ಈ ವಿಚಾರ ತಿಳಿದ ನಟ ನಿಖಿಲ್ ಕುಮಾರಸ್ವಾಮಿ ಅವರು ರಾಮಕೃಷ್ಣಗೌಡ ಹಾಗೂ