ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಡೈಲಾಗ್ ಕಿಂಗ್ ನಟ ಸಾಯಿ ಕುಮಾರ್ ಅವರು ಸ್ಪರ್ಧಿಸಲಿದ್ದಾರೆ. ಹೌದು. ನಟ ಸಾಯಿ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಅವರು ಮತ್ತೊಮ್ಮೆ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2008ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಾಯಿಕುಮಾರ್ ಅವರು ಸುಮಾರು 6 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಈಗ ಮತ್ತೊಮ್ಮೆ ಬಿಜೆಪಿಯಿಂದ ನಟ ಸಾಯಿ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಸಾಯಿಕುಮಾರ್ ಮತ್ತೆ