ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚಿಸಲು ತಾನು ಬಾದಾಮಿ ಕ್ಷೇತ್ರಕ್ಕೆ ಹೋಗುವುದಿಲ್ಲವೆಂದು ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಹೇಳಿದ್ದಾರೆ.