ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ 10 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು 10 ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ.