ಬೆಂಗಳೂರು: ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರಿಂದ ಉಂಟಾಗಿದ್ದ ಬಂಡಾಯದ ಭೀತಿ ಇದೀಗ ಬಳ್ಳಾರಿ ಕಾಂಗ್ರೆಸ್ ಗೂ ವ್ಯಾಪಿಸಿದೆ.ಶಾಸಕ ಸತೀಶ್ ಮತ್ತು ರಮೇಶ್ ಜಾರಕಿಹೊಳಿ ತಮ್ಮ ಬಂಡಾಯ ಶಮನವಾಗಬೇಕೆಂದರೆ ಹಲವು ಬೇಡಿಕೆಗಳ ಪಟ್ಟಿಯನ್ನು ಹೈಕಮಾಂಡ್ ಮುಂದಿಟ್ಟಿದ್ದರು. ಇದರಲ್ಲಿ ಬಳ್ಳಾರಿಯ ಶಾಸಕ ನಾಗೇಂದ್ರಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ಇದೆ.ಇದೀಗ ಬಳ್ಳಾರಿ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ. ಬಳ್ಳಾರಿಯಲ್ಲಿ ಹಿಂದಿನಿಂದಲೂ ಪಕ್ಷಕ್ಕಾಗಿ ದುಡಿದ ನಾಯಕರಿರುವಾಗ ಹೊಸಬರಿಗೆ ಸಚಿವ ಸ್ಥಾನ ನೀಡುವುದೇಕೆ? ಬೆಳಗಾವಿ ಕಾಂಗ್ರೆಸ್ ವಿಚಾರದಲ್ಲಿ