ಬೆಂಗಳೂರು : ಎರಡು ವರ್ಷಗಳ ಕೊರೊನಾ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಹೊಡೆತ ಕೊಟ್ಟಿತ್ತು. ಈಗ ಕೊರೊನಾ ಎಫೆಕ್ಟ್ ಕಡಿಮೆ ಆಗುತ್ತಲೇ ಅದರ ಪರಿಣಾಮಗಳು ಶಿಕ್ಷಣ ಕ್ಷೇತ್ರದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತಿವೆ.ಕೊರೊನಾದಿಂದಾಗಿ ರಾಜ್ಯದಲ್ಲಿ ಸಾವಿರಾರು ಮಕ್ಕಳು ಶಾಲೆಯಿಂದ ದೂರ ಉಳಿದಿರುವ ಆಘಾತಕಾರಿ ಅಂಶ ಈಗ ಬಯಲಾಗಿದೆ. ಶಿಕ್ಷಣ ಇಲಾಖೆಯ ಅಂಕಿ ಅಂಶಗಳಲ್ಲಿ ಕೆಲವೊಂದು ಆಘಾತಕಾರಿ ಅಂಶ ಹೊರಬಿದ್ದಿದೆ.ಹೈಕೋರ್ಟ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಆಪರೇಷನ್ ಡ್ರಾಪ್ ಔಟ್ ಚಿಲ್ಡ್ರನ್ಸ್ ಅಭಿಯಾನ