ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ