ಕಿವ್ : ಉಕ್ರೇನ್ನಿಂದ ಸ್ವಾಯತ್ತೆ ಬಯಸುತ್ತಿರುವ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧನಿದ್ದೇನೆ ಎಂದೂ ಜೆಲೆನ್ಸ್ಕಿ ತಿಳಿಸಿದ್ದು ಯುದ್ಧ ಅಂತ್ಯವಾಗುವ ಸಾಧ್ಯತೆಯಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.ಯುದ್ಧ ನಿಲ್ಲಿಸಬೇಕಾದರೆ ರಷ್ಯಾ 4 ಷರತ್ತನ್ನು ಉಕ್ರೇನ್ಗೆ ವಿಧಿಸಿತ್ತು. ಈ 4 ಷರತ್ತನ್ನು ಒಪ್ಪಿಕೊಳ್ಳುವವರೆಗೂ ಯುದ್ಧ ನಿಲ್ಲಿಸುವುದೇ ಇಲ್ಲ ಎಂದು ರಷ್ಯಾ ಸಂಧಾನ ಸಭೆಯಲ್ಲಿ ಖಡಕ್ ಆಗಿ ಹೇಳಿತ್ತು.1. ನ್ಯಾಟೋ ಸೇರಬಾರದುಅಮೆರಿಕ ನೇತೃತ್ವದ 30 ಪಾಶ್ಚಾತ್ಯ ದೇಶಗಳ ‘ನ್ಯಾಟೋ’ ಸಂಘಟನೆ