ಪಾಟ್ನಾ : ಕೆಲ ದಿನಗಳ ಹಿಂದೆ ಬಿಹಾರದಲ್ಲಿ ಕಳ್ಳಭಟ್ಟಿ ಸೇವಿಸಿ 70ಕ್ಕೂ ಅಧಿಕ ಜನರು ಸಾವನ್ನಪ್ಪಿ ದೊಡ್ಡ ದುರಂತವೇ ಎನಿಸಿಕೊಂಡಿತ್ತು.