ನವದೆಹಲಿ : ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.ಪ್ರಸ್ತುತ ಚಂಡಮಾರುತ ಗೋವಾದಿಂದ ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.ಚಂಡಮಾರುತ ಕರ್ನಾಟಕ, ಗೋವಾ ಹಾಗೂ