ಬೆಂಗಳೂರು : ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.