ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ, ಹಿರಿಯ ನಟಿ ಜಯಮಾಲಾ ಅವರು ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೆಕ್ಸ್ ವರ್ಕರ್ಸ್ ಪದಕ್ಕೆ ಪರ್ಯಾಯವಾಗಿ ಇನ್ನು ಮುಂದೆ ದಮನಿತ ಮಹಿಳೆಯರು ಎಂದು ಕರೆಯುವಂತೆ ಸೂಚನೆ ನೀಡಿದ್ದಾರೆ. ಸಚಿವೆ ಜಯಮಾಲಾ ಅವರು ಸಚಿವರಾದ ನಂತರ ಪ್ರಥಮ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ