ವಾಷಿಂಗ್ಟನ್ : ಇ-ಕಾಮರ್ಸ್ ಕಂಪನಿ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಆಘಾತಕರ ಸುದ್ದಿ ನೀಡಿದೆ. ಕಂಪನಿ ಬರೋಬ್ಬರಿ 18,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ತಿಳಿಸಿದೆ.ಕಂಪನಿ ಕಳೆದ ವರ್ಷ ನವೆಂಬರ್ನಲ್ಲಿ ತನ್ನ ಸುಮಾರು 10,000 ಉದ್ಯೋಗಿಗಳನ್ನು ವಜಾ ಮಾಡುವುದಾಗಿ ತಿಳಿಸಿತ್ತು. ಆದರೆ ಈ ಹಿಂದೆ ಯೋಜಿಸಿದಕ್ಕಿಂತಲೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗುತ್ತಿದೆ.ಅನಿಶ್ಚಿತ ಆರ್ಥಿಕತೆ ಹಾಗೂ ಕೋವಿಡ್ ಸಂದರ್ಭದಲ್ಲಿ ಮಾಡಿಕೊಂಡಿದ್ದ ಅಧಿಕ ನೇಮಕಾತಿ ಅಂಶವನ್ನು ಉಲ್ಲೇಖಿಸಿ ಅಮೆಜಾನ್ ಉದ್ಯೋಗಿಗಳ ವಜಾ ನಿರ್ಧಾರವನ್ನು ಕೈಗೊಂಡಿದೆ.ನವೆಂಬರ್ನಲ್ಲಿ ಮಾಡಿಕೊಂಡಿದ್ದ ಕಡತವನ್ನು