ವಾಷಿಂಗ್ಟನ್ : ರಷ್ಯಾ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಉಕ್ರೇನ್ಗೆ ಭದ್ರತಾ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ.ಉಕ್ರೇನ್ಗೆ ತುರ್ತು ರಕ್ಷಣಾ ನೆರವಾಗಿ 4,503 ಕೋಟಿ ರೂ. (600 ಮಿಲಿಯನ್ ಡಾಲರ್) ನೀಡುವುದಾಗಿ ಶನಿವಾರ ಜೋ ಬೈಡೆನ್ ತಿಳಿಸಿದ್ದಾರೆ.1961ರ ವಿದೇಶಿ ನೆರವು ಕಾಯಿದೆಯಡಿ ರಕ್ಷಣಾ ಇಲಾಖೆಯ ಸೇವೆಗಳು, ಉಪಕರಣ ಖರೀದಿ, ಮಿಲಿಟರಿ ಶಿಕ್ಷಣ ಮತ್ತು ತರಬೇತಿಗಾಗಿ 2,626 ಕೋಟಿ ರೂ. ಹಾಗೂ ಒಟ್ಟು ನೆರವಿಗಾಗಿ 1,876 ಕೋಟಿ ರೂ.