ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ ಪಕ್ಷ ಸಂಘಟನಾ ಸಭೆ, ಸಾರ್ವಜನಿಕ ಸಭೆಗಳನ್ನು ನಡೆಸಿದರು. ಜೊತೆಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದರ ಮೂಲಕ ಚುನಾವಣಾ ರಣತಂತ್ರ ರೂಪಿಸಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಚುನಾವಣೆಯ ಪ್ರಚಾರ ಆರಂಭಿಸಿದೆ. ಇದರ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೊಪ್ಪಳ ಜಿಲ್ಲೆಯ ಪ್ರವಾಸ ಹಮ್ಮಿಕೊಂಡಿದ್ದರು. ಮೊದಲು ಕೊಪ್ಪಳ ನಗರದ ಶಿವಾ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ