ಬೆಂಗಳೂರು: ಗುಜರಾತ್ ಶಾಸಕರನ್ನು ರಾಜ್ಯದಲ್ಲಿ ರೆಸಾರ್ಟ್ ನಲ್ಲಿ ಇರಿಸಿದ್ದಾಗ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾರೀ ಆಫರ್ ನೀಡಿದ್ದರಂತೆ!ಹೀಗೊಂದು ಸ್ಪೋಟಕ ವಿಚಾರವನ್ನು ವಿಧಾನ ಪರಿಷತ್ ಸದಸ್ಯ ಸಿಎಂ ಲಿಂಗಪ್ಪ ಬಾಯ್ಬಿಟ್ಟಿದ್ದಾರೆ. ಕುದುರೆ ವ್ಯಾಪಾರ ತಪ್ಪಿಸಲು ಬೆಂಗಳೂರಿನ ರೆಸಾರ್ಟ್ ನಲ್ಲಿ ಗುಜರಾತ್ ಶಾಸಕರನ್ನು ಕಾಪಾಡುವ ಜವಾಬ್ದಾರಿ ಡಿಕೆಶಿಗೆ ವಹಿಸಲಾಗಿತ್ತು.ಈ ಸಂದರ್ಭದಲ್ಲಿ ಡಿಕೆಶಿಗೆ ಕರೆ ಮಾಡಿದ್ದ ಅಮಿತ್ ಶಾ 38 ಶಾಸಕರನ್ನು