ಖ್ಯಾತ ಸ್ವಾಮಿಜಿಗಳಿಗೆ ಟಿಕೆಟ್ ನೀಡಿ ಹೆಚ್ಚು ಸ್ಥಾನ ಗೆಲ್ಲಬೇಕು ಎನ್ನುವ ಚಿಂತನೆಯಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಣತಂತ್ರಕ್ಕೆ ಕೆಲ ಸ್ವಾಮಿಜಿಗಳು ಸ್ಪಂದಿಸಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದ ರಾಮಾರೂಢ ಮಠದ ಪರಮ ರಾಮಾರೂಢ ಸ್ವಾಮೀಜಿ.ಬಿಜೆಪಿ ಚಾಣಾಕ್ಯ ಅಮಿತ್ ಶಾ ಭೇಟಿಯಾಗಲು ಮುಂದಾಗಿ ಈಗಲೂ ತಾನು ಬಿಜೆಪಿ ಆಕಾಂಕ್ಷಿ ಎಂದ ಹೇಳಿದ್ದಾರೆ. ನಿರಂತರ 6 ತಿಂಗಳ ಕಾಲ ಬೀಳಗಿ ಮತಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ.ಈಗ ಮತ್ತೆ ಬಿಜೆಪಿ ಸ್ವಾಮೀಜಿಗಳಿಗೆ