ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, ಪಾಪು ಎಂದಿದ್ದಾರೆ.ಕೆಲವೇ ಕೆಲವು ಉಪ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ ಅದೃಷ್ಟಶಾಲಿ ಮಗು ಎಂದು ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ಲೇವಡಿ ಮಾಡಿದ್ದಾರೆ.ಜೈಪುರದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಪದೇ ಪದೇ ಕೇಂದ್ರ ಸರ್ಕಾರಕ್ಕೆ ನಿಮ್ಮ ಸರ್ಕಾರ ಅದು ಮಾಡಲಿಲ್ಲ, ಇದು ಮಾಡಲಿಲ್ಲ ಎಂದು ಆರೋಪಿಸುವ ನೀವು ನಿಮ್ಮ ಮೂರು ತಲೆಮಾರಿನವರು