ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನಲ್ಲೇ ಬೀಡುಬಿಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೀಟಿಂಗ್ ಮೇಲೆ ಮೀಟಿಂಗ್ ನಡೆಸಿ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಚುನಾವಣೆಗೆ ಸಿದ್ಧ ಮಾಡುತ್ತಿದ್ದಾರೆ.ಕೊಂಚವೂ ವಿರಮಿಸದೇ ವಿವಿಧ ಸಂಘಗಳೊಂದಿಗೆ ಸಭೆ ನಡೆಸಿದ ಬಿಜೆಪಿ ಚಾಣಕ್ಯ ಅಮಿತ್ ಶಾ ನಾಯಕರಿಗೂ ಚುನಾವಣೆವರೆಗೂ ಎಚ್ಚರದಿಂದಿರುವಂತೆ ಸೂಚಿಸಿದ್ದಾರೆ.ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ಯಶಸ್ಸಿಗೆ ಶಹಬ್ಬಾಶ್ ನೀಡಿದ ಅಮಿತ್ ಶಾ, ಟ್ರೋಲ್ ಮಾಡುವಾಗ ಎಚ್ಚರದಿಂದಿರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.ತಾಜಾ ಸುದ್ದಿಗಳನ್ನು ಓದಲು ವೆಬ್