ಗಾಂಧಿನಗರ : ಅಮುಲ್ ಬ್ರ್ಯಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ ಮತ್ತೆ ಹಾಲಿನ ಬೆಲೆ ಏರಿಕೆ ಮಾಡಿದೆ.