ಬೆಂಗಳೂರು : ಸಾರಿಗೆ ನಿಗಮಗಳ ನೌಕರರ ಮುಷ್ಕರ ವಿಚಾರದಲ್ಲಿ ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಇದರಿಂದ ಯುಗಾದಿ ಹಬ್ಬಕ್ಕೂ ಮುನ್ನಾ ದಿನವೇ ಅಂದರೆ ಮಾ.21ಕ್ಕೆ 8 ಟ್ರೇಡ್ ಯೂನಿಯನ್ಗಳು ಕರೆ ಕೊಟ್ಟಿದ್ದ ಮುಷ್ಕರ ವಾಪಸ್ ಪಡೆಯಲಾಗಿದೆ. ಮಾರ್ಚ್ 21 ರಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಮುಷ್ಕರ ವಾಪಸ್ ಪಡೆದುಕೊಂಡಿದ್ದು, ಇದಕ್ಕೆ ಸಾರಿಗೆ ನೌಕರರ