ಹೈದ್ರಾಬಾದ್ (ಸೆ 26) : ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ರೈತರ ಬೇಡಿಕೆಗೂ ಮಣಿಯವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಣಾಮ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್. 27 ರಂದು ಭಾರತ್ ಬಂದ್ಗೆ ಕರೆ ನೀಡಿದೆ. ಈ ಬಂದ್ಗೆ