ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜೀವಹಾನಿ, ಮನೆ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳ ದುರಸ್ತಿಯನ್ನು ಕೂಡಲೇ ಕೈಗೊಂಡು, ಸಂಪರ್ಕ ಮರುಸ್ಥಾಪಿಸಬೇಕು. ಅಂತೆಯೇ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ಗಳ ಹಾನಿ ಕುರಿತು ಜಾಗೃತರಾಗಿ, ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತ್ವರಿತವಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಇದಕ್ಕಾಗಿ ಎಸ್ಕಾಂಗಳೊಂದಿಗೆ