ಕೋಲಾರ : ದೇಶಕ್ಕೆ ಇನ್ನೂ ಒಂದು ಗಂಡಾಂತರ ಕಾದಿದೆ. ಈ ವರ್ಷ ಅಚಾನಕ್ಕಾಗಿ ಗುಡುಗು, ಮಿಂಚಿನ ಸಹಿತ ಮಳೆ ಬರಲಿದ್ದು, ಎರಡು-ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ.ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ