ಬೆಂಗಳೂರು : ಬೆಂಗಳೂರು ಮಹಾನಗರದ ಜನರ ಪ್ರಮುಖ ಸಂಚಾರಿ ಕೊಂಡಿಯಾಗಿರುವ ನಮ್ಮ ಮೆಟ್ರೋ ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್ ಚಾಲಿತ ‘ಮೆಟ್ರೋಮಿತ್ರಾ’ ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ಆರಂಭವಾಗಲಿದೆ. ಈ ಬಗ್ಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಇದರಿಂದ ಬೆಂಗಳೂರಿಗರಿಗೆ ಮೆಟ್ರೋ ನಿಲ್ದಾಣಗಳ ಆರಂಭದಿಂದ ಕೊನೆವರೆಗೂ ಈ ‘ಮೆಟ್ರೋಮಿತ್ರ’ ಸೇವೆ ಲಭ್ಯವಾಗಲಿದೆ. ಅಲ್ಲದೇ ಮೆಟ್ರೋ ಇಳಿದ ತಕ್ಷಣ ಬೇರೋಂದು ಆಟೋಗೆ