ಬೆಂಗಳೂರು : ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ ನವೆಂಬರ್ 1 ರಿಂದ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಲಿದೆ. Photo Courtesy: Google ಅಕ್ಟೋಬರ್ 1 ರಿಂದ 31 ರವರೆಗೆ ಬಿಸಿಯೂಟ ನೀಡುವ ಬಗ್ಗೆ ಅಗತ್ಯ ತಯಾರಿ ಸಿದ್ಧತೆ ಮಾಡಿಕೊಳ್ಳುವಂತೆ ಅಕ್ಷರ ದಾಸೋಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ರಜೆ ಮುಗಿದ ನಂತರ ಶಾಲೆಗೆ ಬರುವ ಮಕ್ಕಳಿಗೆ ನವೆಂಬರ್ 1 ರಿಂದ ಬಿಸಿಯೂಟ ಯೋಜನೆ ಆರಂಭಿಸಲಾಗುತ್ತದೆ. ಇದಕ್ಕಾಗಿ ಶಾಲೆಗಳಲ್ಲಿ