ನವದೆಹಲಿ : ಭಾರತ ಸೇರಿದಂತೆ 10ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೊನಾ ಓಮಿಕ್ರಾನ್ನ ಮತ್ತೊಂದು ಉಪತಳಿ ಪತ್ತೆಯಾಗಿದೆ.ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ನಿಗಾ ವಹಿಸಿದೆ ಎಂದು WHO ಪ್ರಧಾನ ನಿರ್ದೇಶಕ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.ಕಳೆದ 2 ವಾರಗಳಲ್ಲಿ ಜಾಗತಿಕ ಮಟ್ಟದಲ್ಲಿ ಕೋವಿಡ್-19 ಪ್ರಕರಣಗಳು ಶೇ.30 ರಷ್ಟು ಏರಿಕೆ ಕಂಡಿವೆ. ಯುರೋಪ್ ಹಾಗೂ ಅಮೆರಿಕದಂತಹ ದೇಶಗಳಲ್ಲಿ BA -4 ಹಾಗೂ BA -5 ತಳಿಗಳ ಸೋಂಕಿನ ಅಲೆಗಳಿದ್ದು, ಭಾರತ ಸೇರಿದಂತೆ