ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಆದಿತ್ಯ ಎಲ್1 ಯೋಜನೆಯಲ್ಲಿ ನೌಕೆಯನ್ನು ಭೂಮಿ ಸುತ್ತಲಿನ ಮೊದಲನೇ ಕಕ್ಷೆಗೆ ಸೇರಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ. ಬಾಹ್ಯಕಾಶದಲ್ಲಿ ನೌಕೆಯು ಸಾಮಾನ್ಯ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. 245 ಕಿಮೀ x 22459 ಕಿಮೀ ವ್ಯಾಪ್ತಿಯ ಹೊಸ ಕಕ್ಷೆಗೆ ನೌಕೆ ತಲುಪಿದೆ. ಸೆಪ್ಟೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಮತ್ತೊಂದು ಹಂತದಲ್ಲಿ ಫೈರಿಂಗ್ ನಡೆಸಲಾಗುವುದು ಎಂದು ಇಸ್ರೋ ಟ್ವೀಟ್ ಮಾಡಿ ತಿಳಿಸಿದೆ.ಸೂರ್ಯನ ಬಾಹ್ಯ ವಾತಾವರಣದ