ಬೆಂಗಳೂರು : ಕೊವಿಡ್ 19 ಬೇರೆಯದ್ದೇ ರೂಪದಲ್ಲಿ ಕಾಲಿರಿಸಿದ್ದು ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದೆ. ಈ ಮಧ್ಯೆ, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ ಎಂದು ಅಲಾರಂ ಬೆಲ್ ಹೊಡೆದಿದ್ದಾರೆ. ವಿಧಾನಸೌಧದಲ್ಲಿ ಈ