ತಿರುವನಂತಪುರಂ : ಈಗಾಗಲೇ ಕೋವಿಡ್ 4ನೇ ಅಲೆ ಭಾರತದ ಕೆಲ ರಾಜ್ಯಗಳಿಗೆ ಅಪ್ಪಳಿಸಿದೆ.ಓಮಿಕ್ರಾನ್ ಉಪತಳಿಗಳಾದ ಬಿಎ-1, 2, 3, 4, 5 ತಳಿಗಳು ಸಾವಿರಾರು ಜನರನ್ನು ಬಾದಿಸುತ್ತಿವೆ. ಈ ಬೆನ್ನಲ್ಲೇ ಕೇರಳಕ್ಕೆ ಹಂದಿಜ್ವರ ಮತ್ತೆ ಲಗ್ಗೆಯಿಟ್ಟಿದೆ.ಇಲ್ಲಿನ ಕೋಯಿಕ್ಕೋಡ್ನ ಉಲಿಯೇರಿ ಪ್ರದೇಶದಲ್ಲಿ 12 ವರ್ಷದ ಹುಡುಗಿಯೊಬ್ಬರಿಗೆ ಎಚ್1-ಎನ್1 ಹಂದಿಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಮೃತಪಟ್ಟಿದ್ದಾರೆ. ಈಚೆಗಷ್ಟೇ ಕೇರಳದ ಈ ಹುಡುಗಿ ಬೆಂಗಳೂರಿಗೆ ಭೇಟಿ ನೀಡಿದ್ದರು.ಬೆಂಗಳೂರಿನಿಂದ ಹಿಂದಿರುಗಿದ ಬಳಿಕ ಕೇರಳದ ಕೋಯಿಲಂಡಿ ತಾಲೂಕು ಆಸ್ಪತ್ರೆಯಲ್ಲಿ