ಬೆಂಗಳೂರು : ಸುಮಾರು 11, 12 ದಿನ ಮನೇಲಿದ್ದೆ, ಕ್ವಾರಂಟೈನ್ ಮುಗಿದಿದೆ. ಇಂದಿನಿಂದ ಕಚೇರಿಯಲ್ಲಿ ಕೆಲಸ ಮಾಡ್ತೇನೆ. ನಿನ್ನೆ ಡಿಸಿಗಳ ಜೊತೆ ಸಭೆ ನಡೆಸಿದ್ದೇನೆ.ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ಹಾಗೂ ಲಸಿಕೆ ಬಗ್ಗೆ ವಿಶೇಷ ಗಮನ ಕೊಡಲು ಸೂಚಿಸಿದ್ದೇನೆ. ಶುಕ್ರವಾರ ಮತ್ತೆ ತಜ್ಞರ ಜೊತೆಗೆ ಸಭೆ ಮಾಡ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂ ವಾಪಸ್, ನಿರ್ಬಂಧಗಳ ಸಡಿಲಿಕೆ ಬಗ್ಗೆ ತಜ್ಞರ ಅಭಿಪ್ರಾಯದಂತೆ