ಕರ್ನಾಟಕ ಹೈಕೋರ್ಟ್ನಲ್ಲಿನ ಖಾಲಿ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಕೇಬಲ್ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು. ಆಯ್ಕೆಯಾದರೆ ಸಿಗುವ ವೇತನ ಎಷ್ಟು? ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. • ಸಂಸ್ಥೆಯ ಹೆಸರು : ಕರ್ನಾಟಕ ಹೈಕೋರ್ಟ್ • ಹುದ್ದೆಗಳ ಸಂಖ್ಯೆ: 1 •