ನವದೆಹಲಿ : ದೇಶೀಯ ಎಲ್ಪಿಜಿ ಸಿಲಿಂಡರ್ಗಳಲ್ಲಿ ಶೀಘ್ರವೇ ಕ್ಯೂಆರ್ ಕೋಡ್ ಅಳವಡಿಸಲಾಗುವುದು ಎಂದು ಕೇಂದ್ರ ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.ಕಡಿಮೆ ಗ್ಯಾಸ್ ತುಂಬಿಸಿ ಸಿಲಿಂಡರ್ ವಿತರಿಸಿ ಗ್ರಾಹಕರಿಗೆ ಮೋಸ ಮಾಡುವವರನ್ನು ಸುಲಭವಾಗಿ ಪತ್ತೆಹಚ್ಚಲು ಈ ವ್ಯವಸ್ಥೆ ಸಹಕಾರಿಯಾಗಲಿದೆ. ಕೋಡ್-ಆಧಾರಿತ ಟ್ರ್ಯಾಕ್ ಮತ್ತು ಟ್ರೇಸ್ ಉಪಕ್ರಮವು ಕಳ್ಳತನದ ಸಮಸ್ಯೆ ಪರಿಹರಿಸಲು ಪೂರಕವಾಗಿದೆ.ಅಲ್ಲದೇ ಸಿಲಿಂಡರ್ಗಳ ಉತ್ತಮ ದಾಸ್ತಾನು ನಿರ್ವಹಣೆ ಪತ್ತೆ ಮತ್ತು ಖಚಿತಪಡಿಸಿಕೊಳ್ಳಲು ಉತ್ತೇಜನ ನೀಡುತ್ತದೆ.ಈ