ನವದೆಹಲಿ : 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಭಾರತದ ಸೇರಂ ಇನ್ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ನೀಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಅನುಮೋದನೆ ನೀಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತಜ್ಞರು ಸೇರಂ ಇನ್ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಈ ಮೊದಲೇ ಅನುಮತಿ ನೀಡಿದ್ದರು. ಇದೀಗ ಎಲ್ಲಾ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಲಸಿಕೆ