ನವದೆಹಲಿ : 24 ವರ್ಷದ ವ್ಯಕ್ತಿಯೊಬ್ಬ ತನ್ನ ಗುದದ್ವಾರದಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವೇಳೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.