ನವದೆಹಲಿ: ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತೆ ಫೀಲ್ಡಿಗೆ ಇಳಿಯಲಿದ್ದಾರೆ. ಈ ತಿಂಗಳು ಮತ್ತೆ ಅರುಣ್ ಜೇಟ್ಲಿ ಅಧಿಕೃತವಾಗಿ ತಮ್ಮ ಇಲಾಖೆಯ ಜವಾಬ್ಧಾರಿ ಮರಳಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದುವರೆಗೆ ಜೇಟ್ಲಿ ಅನುಪಸ್ಥಿತಿಯಲ್ಲಿ ಪಿಯೂಷ್ ಗೋಯಲ್ ಹಣಕಾಸು ಸಚಿವಾಲಯದ ಜವಾಬ್ಧಾರಿ ವಹಿಸಿಕೊಂಡಿದ್ದರು.ಇದೀಗ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಸೆಕೆಂಡ್ ಇನಿಂಗ್ಸ್ ಶುರು ಮಾಡಲಿದ್ದಾರೆ. ವೈದ್ಯರ ಸಲಹೆ ಮೇರೆಗೆ