ನವದೆಹಲಿ : ದೇಶದಲ್ಲಿ ಕೋವಿಡ್ ಮಾರಿಗೆ ಬಲಿಯಾದವರ ಸಂಖ್ಯೆ ಬಗ್ಗೆ ಆರಂಭದಿಂದಲೂ ಗೊಂದಲ ಇದೆ. ಕೇಂದ್ರ ಸರ್ಕಾರ 4.80 ಲಕ್ಷ ಮಂದಿ ಎನ್ನುತ್ತಿದೆ.ವಿಶ್ವಸಂಸ್ಥೆಯ ವರದಿ ಮಾತ್ರ 47 ಲಕ್ಷ ಎನ್ನುತ್ತಿದೆ. ಆದರೆ ಸರ್ಕಾರ ಇದನ್ನು ಅಲ್ಲಗಳೆಯುತ್ತಿದೆ. ನಾವು ವಿಶ್ವಸಂಸ್ಥೆಗೆ ಕೋವಿಡ್ ಅಂಕಿ ಅಂಶ ನೀಡಿದ್ದೇವೆ. ಹೆಚ್ಚುವರಿ ಮಾಹಿತಿ ನೀಡುವ ಮುನ್ನ ನಾವು ನೀಡಿದ ಮಾಹಿತಿ ವಿಶ್ಲೇಷಿಸಿ.ಭಾರತದ ಕೋವಿಡ್ ವಿಚಾರದಲ್ಲಿ ವಿಶ್ವಸಂಸ್ಥೆ ತುಂಬಾ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ