ಸತತ ಎರನೇ ತಿಂಗಳಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಮಟ್ಟ ದಾಟಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಆಗಸ್ಟ್ನಲ್ಲಿ 1.12 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ವರ್ಷದ ಹಿಂದೆ ಇದೇ ತಿಂಗಳಲ್ಲಿ ಸಂಗ್ರಹಿಸಿದ್ದಕ್ಕಿಂತ 30% ಹೆಚ್ಚಿನ ಮೊತ್ತವನ್ನು ಈ ಬಾರಿ ಸರ್ಕಾರಗಳ ಬೊಕ್ಕಸ ಸೇರಿಸಲಾಗಿದೆ. ಸಂಗ್ರಹವಾದ 1.12 ಲಕ್ಷ ಕೋಟಿ ರೂಪಾಯಿಗಳಲ್ಲಿ ಕೇಂದ್ರ ಜಿಎಸ್ಟಿ 20,522 ಕೋಟಿ ರೂ.ಗಳಿದ್ದರೆ, ರಾಜ್ಯಗಳ ಪಾಲಿಗೆ 26,605 ಕೋಟಿ ರೂ.ಗಳು ಹಾಗೂ ಸಮಗ್ರ