ಅಯೋಧ್ಯೆ(ಜು.16): ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿ 2023 ರ ಅಂತ್ಯದೊಳಗೆ ಭಕ್ತರ ದರ್ಶನಕ್ಕೆ ತೆರೆಯಲಾಗುತ್ತದೆ. ಬರೋಬ್ಬರಿ 70 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರ ಕಾಮಗಾರಿ 2025ರ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ ಎಂದು ಯೋಜನೆಯ ಮೇಲ್ವಿಚಾರಣೆ ವಹಿಸಿರುವ ಟ್ರಸ್ಟ್ನ ಪದಾಧಿಕಾರಿಗಳು ತಿಳಿಸಿದ್ದಾರೆ. * ರಾಮಲಲ್ಲಾನ ನೋಡಲು ಕಾಯುತ್ತಿರುವ ಭಕ್ತರಿಗೆ ಗುಡ್ ನ್ಯೂಸ್ * 2023ರೊಳಗೆ ಭಕ್ತರಿಗೆ ಸಿಗಲಿದೆ ರಾಮನ ದರ್ಶನ * 2025ರ ಅಂತ್ಯದೊಳಗೆ ಮಂದಿರ ಹಾಘೂ ಆಸುಪಾಸಿನ ಎಲ್ಲಾ ಕಾಮಗಾರಿ ಪೂರ್ಣಈ