ಸೋಫಿಯಾ : ಬಲ್ಗೇರಿಯಾದ ಕುರುಡು ಮಹಿಳೆ ಬಾಬಾ ವಂಗಾ ಅವರು ಭಾರತದ ಕುರಿತು ಹೇಳಿರುವ ಭವಿಷ್ಯ ಹೇಳಿದ್ದಾರೆ.ಈ ವರ್ಷ ಪ್ರಪಂಚದಲ್ಲಿ ಹವಾಮಾನ ಬದಲಾವಣೆಯಿಂದ ತಾಪಮಾನ ಭಾರೀ ಏರಿಕೆಯಾಗಲಿದೆ. ಇದರಿಂದಾಗಿ ಮಿಡತೆಗಳ ಕಾಟ ಏಕಾಏಕಿ ಹೆಚ್ಚಾಗುತ್ತದೆ. ಹಸಿರು ಮತ್ತು ಆಹಾರಕ್ಕಾಗಿ ಮಿಡತೆಗಳ ಹಿಂಡು ಭಾರತದ ಮೇಲೆ ದಾಳಿ ಮಾಡುತ್ತವೆ.ಇವುಗಳ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಅಲ್ಲದೆ ದೇಶದಲ್ಲಿ ಕ್ಷಾಮವನ್ನು ಉಂಟುಮಾಡುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.ಸದ್ಯ ಬಾಬಾ ವಂಗಾ ಅವರ ಈ