ಬೆಂಗಳೂರು : ನಗರದಲ್ಲಿ ಇಂದು (ಡಿಸೆಂಬರ್ 31) ಸಂಜೆ 6 ಗಂಟೆಯಿಂದ ನಾಳೆ (ಜನವರಿ 1) ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1ರ ಮುಂಜಾನೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ತಿಳಿಸಲಾಗಿದೆ.ಬೆಂಗಳೂರು ನಗರದಲ್ಲಿ ಇಂದು