ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಎರಡನೇ ಬಾರಿಗೆ ಪೆರಿಷಬಲ್ ಸರಕು ಸಾಗಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷದಲ್ಲಿ 48,130 ಟನ್ಗಳಷ್ಟು ಸಾಗಣೆ ಮಾಡುವ ಮೂಲಕ ಮೊದಲ ಸ್ಥಾನದಲ್ಲಿತ್ತು. 2021-22 ಹಣಕಾಸು ವರ್ಷದಲ್ಲಿ 52,366 ಮೆಟ್ರಿಕ್ ಟನ್ನಷ್ಟು ಬೇಗ ಕ್ಷಯಿಸಲ್ಲ ಹಣ್ಣು ತರಕಾರಿ, ಹೂ ನಂತಹ ಪೆರಿಷಬಲ್ ಸರಕು ಸಾಗಣೆ ಮಾಡುವ ಮೂಲಕ ಮತ್ತೊಮ್ಮೆ ಮೊದಲ ಸ್ಥಾನ ಪಡೆದುಕೊಂಡಿದೆ. ಪ್ರತಿ ನಿತ್ಯ ಬೆಂಗಳೂರಿನಿಂದ 33