ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ. ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ.ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು