ಬೆಂಗಳೂರು : ಸೆ.11 ರಂದು ನಗರದ ಬಂದ್ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬಂದ್ ಬಿಸಿ ಮುಟ್ಟಲಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸು ಸರ್ಕಾರಕ್ಕೆ ಅನುಕೂಲವಾದರೆ ಖಾಸಗಿ ವಾಹನಗಳಾದ ಆಟೋ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್ಗಳಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಮಹಿಳೆಯರು ಅವುಗಳಲ್ಲಿ ಸಂಚರಿಸುವುದನ್ನೇ ಬಿಟ್ಟಿದ್ದಾರೆ.ಇದು ಖಾಸಗಿ ವಾಹನ ಚಾಲಕರ ಹಾಗೂ ಮಾಲೀಕರ