ನವದೆಹಲಿ (ಜು.17): ಜಗತ್ತಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಕೊರೋನಾ ವೈರಸ್ ತಡೆಯಲು ಅಭಿವೃದ್ಧಿಪಡಿಸಲಾಗಿರುವ ‘ಬೆಚ್ಚಗಿನ ಲಸಿಕೆ’ ಡೆಲ್ಟಾಸೇರಿದಂತೆ ಎಲ್ಲಾ ರೀತಿಯ ಕೋವಿಡ್ ರೂಪಾಂತರಿಗಳಿಂದಲೂ ರಕ್ಷಣೆ ನೀಡುತ್ತದೆ ಎಂದು ಆಸ್ಪ್ರೇಲಿಯಾ ತಜ್ಞರು ನಡೆಸಿದ ಸಂಶೋಧನೆಯೊಂದರಲ್ಲಿ ಸಾಬೀತಾಗಿದೆ. •ಜಗತ್ತಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ •ಕೊರೋನಾ ವೈರಸ್ ತಡೆಯಲು ಅಭಿವೃದ್ಧಿಪಡಿಸಲಾಗಿರುವ ‘ಬೆಚ್ಚಗಿನ ಲಸಿಕೆ’ •ಡೆಲ್ಟಾಸೇರಿದಂತೆ ಎಲ್ಲಾ ರೀತಿಯ ಕೋವಿಡ್ ರೂಪಾಂತರಿಗಳಿಂದಲೂ