ಲಂಡನ್ : ವಿಶ್ವದ ಆನ್-ಟೈಮ್ ಪರ್ಫಾರ್ಮೆನ್ಸ್ಗೆ ಸಂಬಂಧಿಸಿದಂತೆ ಅಗ್ರ ಹತ್ತು ಜಾಗತಿಕ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಎರಡನೇ ಸ್ಥಾನ ಸಿಕ್ಕಿದೆ.