ಬೆಂಗಳೂರು : ಶಾಲಾ ಕಾಲೇಜ್, ಶಿಕ್ಷಣ ಸಂಸ್ಥೆಗಳ ಗೇಟ್ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ, ಪ್ರತಿಭಟನೆ ಮಾಡದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.