ರಾಜಕಾರಣಿಗಳಿಗಿಂತ ವೀರಶೈವ ಸ್ವಾಮಿಜಿಗಳಿಗೆ ಜಾಸ್ತಿ ರಾಜಕೀಯ ತಲೆ ಕೆಟ್ಟಿದೆ. ವಿಜಯಪೂರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮಿಜಿಗಳು ಬಿಜೆಪಿಗೆ ಮತ ನೀಡಿ ಎಂದು ಹೇಳುತ್ತಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ವಿಷಾದ ವ್ಯಕ್ತಪಡಿಸಿದರು. ಅವರು ನಗರದ ಎಸ್.ಜಿ.ಬಾಳೇಕುಂದ್ರಿ ಸಭಾ ಭವನದಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭೆಯ ಹಾಗೂ ರಾಷ್ಟ್ರೀಯ ಬಸವ ಸೇನೆಯ ಪದಾಧಿಕಾರಿಗಳ ಆಯ್ಕೆಯ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರಕಾರ ಲಿಂಗಾಯತ