ಬೆಂಗಳೂರು : ರಾಜ್ಯದಲ್ಲೀಗ ಬಿಬಿಎಂಪಿ ಚುನಾವಣೆಯದ್ದೇ ದೊಡ್ಡ ತಲೆನೋವಾಗಿ ಹೋಗಿದೆ.ಒಂದ್ಕಡೆ ಚುನಾವಣೆ ನಡೆಸೋಕೆ ಒತ್ತಡ ಹೇರ್ತಿದ್ರೆ, ಮತ್ತೊಂದ್ಕಡೆ ಚುನಾವಣೆ ಮುಂದೂಡಲು ಸರ್ಕಾರ ಪ್ರಯತ್ನಿಸ್ತಿದ್ಯಾ ಎಂಬ ಮಾತು ಕೇಳಿ ಬರುತ್ತಿದೆ.ಈ ಮಧ್ಯೆ ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲೂ, ಹಾಲಿ ಓಬಿಸಿ ನೀತಿಯಡಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದಿದೆ. ಈ ಹಿಂದಿನ ಆದೇಶ ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್